Mahesh Babu ಪುತ್ರಿಯ ಟ್ರೆಡಿಷನಲ್ ಲುಕ್!

Mahesh Babu ಪುತ್ರಿಯ ಟ್ರೆಡಿಷನಲ್ ಲುಕ್!

ಮಹೇಶ್ ಬಾಬು ಮಗಳು ಸಿತಾರ ಅವರ ಸೋಷಿಯಲ್ ಮೀಡಿಯಾ ಕ್ರೇಜ್ ಹೆಚ್ಚೇ ಇದೆ

ಸಿತಾರಾ ಫೋಟೋಗಳು & ಡ್ಯಾನ್ಸ್ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತವೆ

ಸಿತಾರಾ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುತ್ತಾರೆ

ಇದೀಗ ಸಿತಾರಾ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ

ಸಿತಾರಾ ಘಟ್ಟಮನೇನಿ ಈಗ ಪ್ರೀಮಿಯಂ ಆಭರಣ ಬ್ರ್ಯಾಂಡ್‌ನ ರಾಯಭಾರಿಯಾಗಿದ್ದಾರೆ

ಇಷ್ಟು ಚಿಕ್ಕ ವಯಸ್ಸಿನಲ್ಲಿ ಅತಿ ದೊಡ್ಡ ಜಾಹೀರಾತು ಒಪ್ಪಂದಕ್ಕೆ ಸಹಿ ಮಾಡಿದ ಮೊದಲ ಭಾರತೀಯ ಸ್ಟಾರ್ ಕಿಡ್ ಈಕೆ

ಸಿತಾರಾ ಅವರು ಪ್ರತಿಷ್ಠಿತ ಆಭರಣ ಬ್ರ್ಯಾಂಡ್ ಪಿಎಂಜೆ ಜ್ಯುವೆಲರಿಯ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ

ಇದರ ಶೂಟಿಂಗ್ ಇತ್ತೀಚೆಗೆ ಮುಂಬೈನಲ್ಲಿ ಮೂರು ದಿನಗಳ ಕಾಲ ನಡೆಯಿತು

ಇದಕ್ಕೆ ಸಂಬಂಧಿಸಿದ ಕೆಲವು ಫೋಟೋಸ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ