ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಅನು ಸಿರಿಮನೆ ಅಂತಾನೇ ಮೇಘಾ ಶೆಟ್ಟಿ ಫೇಮಸ್ ಆಗಿದ್ದಾರೆ

ತಮ್ಮ ಅದ್ಭುತ ನಟನೆಯ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಟಿಯ ಸ್ಟೈಲಿಶ್​ ಫೋಟೋಗಳು ವೈರಲ್​ ಆಗಿದೆ

ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಲೇಟೆಸ್ಟ್​ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ

ಮೇಘಾ ಶೆಟ್ಟಿ ಅವರ ಫೋಟೋಗಳನ್ನು ನೋಡಿ ಅಭಿಮಾನಿಗಳು ಲೈಕ್​ಗಳ ಸುರಿಮಳೆ ಗೈದಿದ್ದಾರೆ

Devil Movie: ದರ್ಶನ್ ಡೆವಿಲ್ ಮೂವಿ ಅಧಿಕೃತ ಅಪ್‌ಡೇಟ್ ಕೊಟ್ಟ ಡೈರೆಕ್ಟನ್ ಪ್ರಕಾಶ್‌!

ಸೂಪರ್, ನೈಸ್ , ಜಸ್ಟ್ ಲುಕಿಂಗ್ ಲೈಕ್ ಎ ವಾವ್​ ಎಂದು ಕಮೆಂಟ್ ಹಾಕಿದ್ದಾರೆ. ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ

ಜೊತೆ ಜೊತೆಯಲಿ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲಿಯೂ ಮೇಘಾ ಶೆಟ್ಟಿ ಬ್ಯುಸಿಯಾಗಿದ್ದಾರೆ

ಧಾರಾವಾಹಿ ಯಶಸ್ವಿಯಾದ ಬೆನ್ನಲ್ಲೇ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಮೇಘಾ ಚಂದನವನ ಪ್ರವೇಶಿಸಿದರು

ನಂತರ ಡಾರ್ಲಿಂಗ್ ಕೃಷ್ಣ ಜೊತೆ ದಿಲ್ ಪಸಂದ್ ಚಿತ್ರದಲ್ಲಿ ನಟಿಸಿದರು

ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ, ಸದ್ಯ ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ

ಕಿರುತೆರೆ ಹಾಗೂ ಬೆಳ್ಳಿತೆರೆ ನಟಿ ಮೇಘಾ ಶೆಟ್ಟಿ ಸೈ ಎನಿಸಿಕೊಂಡಿದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ

ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್​ ಆ್ಯಕ್ಟಿವ್​ ಆಗಿದ್ದಾರೆ

Bhoomi Shetty: ಕನ್ನಡದ ಕಿನ್ನರಿ ಭೂಮಿ ಶೆಟ್ಟಿ ಬೋಲ್ಡ್ ಫೋಟೋಸ್; ಬೋಲ್ಡ್ ಡ್ರೆಸ್ ಇದೆ, ಗ್ಲಾಮರಸ್ ಎಕ್ಸಪ್ರೆಷನ್ ಇಲ್ವೇ ಇಲ್ಲ!