ಡಿಫರೆಂಟ್ ಆಗಿ ಸೀರೆಯುಟ್ಟ ಮೇಘಾ ಶೆಟ್ಟಿ!

ಇದ್ಯಾವ ಸ್ಟೈಲ್ ಶೆಟ್ರೇ ಅಂತಿದ್ದಾರೆ ನೆಟ್ಟಿಗರು

ಕಿರುತೆರೆ ಮೂಲಕ ಹಿರಿತೆರೆಗೆ ಕಾಲಿಟ್ಟ ಮೇಘಾ ಶೆಟ್ಟಿ

ರೇಷ್ಮೆ ಸೀರೆಯುಟ್ಟ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನವರಾತ್ರಿಯ 8ನೇ ದಿನ ಎಂದು ರೇಷ್ಮೇ ಸೀರೆಯುಟ್ಟ ಮೇಘಾ ಶೆಟ್ಟಿ

ಬಿಗ್ ಬಾಸ್ ಮನೆಯಿಂದಲೇ ವರ್ತೂರ್ ಸಂತೋಷ್ ಅರೆಸ್ಟ್!

ಸೀರೆಯನ್ನು ಮೇಘಾ ಶೆಟ್ಟಿ ಕೊಂಚ ಡಿಫರೆಂಟ್ ಆಗಿ ಧರಿಸಿದ್ದಾರೆ.

ಮೇಘಾ ಶೆಟ್ಟಿ ಅವರ ಫೋಟೋಗಳನ್ನು ನೋಡಿ ಜನ ಮೆಚ್ಚಿಕೊಂಡಿದ್ದಾರೆ.

ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ನಟಿ ಮೇಘಾ ಶೆಟ್ಟಿ ಬ್ಯುಸಿ ಇದ್ದಾರೆ.

ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್​ ಆ್ಯಕ್ಟಿವ್​ ಆಗಿದ್ದಾರೆ.

ಸೀರೆಯುಟ್ಟು ಮಿಂಚಿದ ಸಪ್ತಮಿ ಗೌಡ!