ನಟಿ ಮೇಘಾ ಶೆಟ್ಟಿ ಇದೀಗ ಮೂಗುತಿ ಸುಂದರಿಯಾಗಿದ್ದಾರೆ. ಅನು ಅಂದ ಡಬಲ್​ ಆಗಿದ್ದು, ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ

'ಅನು ಸಿರಿಮನೆ'ಯ ಚೆಂದದ ಫೋಟೋಗಳು ಇಲ್ಲಿವೆ

ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಅನು ಸಿರಿಮನೆ ಅಂತಾನೇ ಮೇಘಾ ಶೆಟ್ಟಿ ಫೇಮಸ್ ಆಗಿದ್ದಾರೆ

ತಮ್ಮ ಅದ್ಭುತ ನಟನೆಯ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಟಿಯ ಬ್ಯೂಟಿಫುಲ್​ ಫೋಟೋಗಳು ವೈರಲ್​ ಆಗಿದೆ

ಇತ್ತೀಚಿಗಷ್ಟೇ ಮೂಗಿಗೆ ಮೂಗುತಿ ಹಾಕಿಸಿಕೊಂಡ ವಿಡಿಯೋವನ್ನು ನಟಿ ಮೇಘಾ ಶೆಟ್ಟಿ ಹಂಚಿಕೊಂಡಿದ್ರು

 ಇದೀಗ ನೋಸ್​ ರಿಂಗ್ ಹಾಕಿಕೊಂಡ ಫೋಟೋ ಶೇರ್ ಮಾಡಿದ್ದಾರೆ. ಸಿಂಪಲ್ ಲುಕ್​ನಲ್ಲೂ ಪಡ್ಡೆ ಹುಡುಗರ ನಿದ್ದೆ ಕದಿಯುತ್ತಿದ್ದಾರೆ

ಮೇಘಾ ಶೆಟ್ಟಿ ಅವರ ಫೋಟೋಗಳನ್ನು ನೋಡಿ ಜನ ಮೆಚ್ಚಿಕೊಂಡಿದ್ದಾರೆ. ಸೂಪರ್, ನೈಸ್ ಎಂದು ಕಮೆಂಟ್ ಹಾಕಿದ್ದಾರೆ. ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ

ಚೆಂದವಾಗಿ ಕಾಣ್ತಾ ಇದೀರಿ ಎಂದು ಅಭಿಮಾನಿಗಳು ಹೇಳಿದ್ದಾರೆ

ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್

ಜೊತೆ ಜೊತೆಯಲಿ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲಿಯೂ ಮೇಘಾ ಶೆಟ್ಟಿ ಬ್ಯುಸಿಯಾಗಿದ್ದಾರೆ. ಧಾರಾವಾಹಿ ಯಶಸ್ವಿಯಾದ ಬೆನ್ನಲ್ಲೇ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮೇಘಾ, ಗಣೇಶ್ ಜೊತೆಗಿನ ತ್ರಿಬಲ್ ರೈಡಿಂಗ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಲಿದ್ದಾರೆ

ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ನಟಿ ಮೇಘಾ ಶೆಟ್ಟಿ ಬ್ಯುಸಿ ಇದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್​ ಆ್ಯಕ್ಟಿವ್​ ಆಗಿದ್ದಾರೆ

ಮೇಘಾ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ತಮ್ಮ ಅಭಿಮಾನಿಗಳಿಗಾಗಿ ಫೋಟೋಗಳನ್ನು ಶೇರ್ ಮಾಡ್ತಾ ಇರ್ತಾರೆ. ಜನ ಅವುಗಳನ್ನು ಮೆಚ್ಚಿ ಕಮೆಂಟ್ ಹಾಕ್ತಾರೆ

ಮೊಸರು ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೇ, ಮಾನಸಿಕ ಆರೋಗ್ಯಕ್ಕೂ ಉತ್ತಮವಂತೆ!