Bali ಟೂರ್ ಎಂಜಾಯ್ ಮಾಡ್ತಿರೋ 'ನಾಗಿಣಿ'

Bali ಟೂರ್ ಎಂಜಾಯ್ ಮಾಡ್ತಿರೋ 'ನಾಗಿಣಿ'

ನಮ್ರತಾ ಗೌಡ ಇಂಡೋನೇಷ್ಯಾ ಪ್ರವಾಸವನ್ನು ಎಂಜಾಯ್ ಮಾಡುತ್ತಿದ್ದಾರೆ

ನಟಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ

ನಮ್ರತಾ ಗೌಡ ಬೋಲ್ಡ್ ಲುಕ್ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ

ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಮ್ರತಾ ಗೌಡ

ನಮ್ರತಾ ನಾಗಿಣಿ 2 ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದಾರೆ

2011ರಲ್ಲಿ ಪ್ರಸಾರವಾದ ಕೃಷ್ಣ ರುಕ್ಮಿಣಿ ಸೀರಿಯಲ್ ಮೂಲಕ ಕಿರುತೆರೆ ಜರ್ನಿ ಆರಂಭಿಸಿದ ನಟಿ 

ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಹಿಮಾ ಪಾತ್ರದಲ್ಲಿ ಮಿಂಚಿದ್ದ ನಮ್ರತಾ

ನಾಗಿಣಿ 2 ಧಾರಾವಾಹಿಯಲ್ಲಿ ಶಿವಾನಿ ಪಾತ್ರದ ಮೂಲಕ ನಮ್ರತಾ ಎಲ್ಲರ ಗಮನ ಸೆಳೆದಿದ್ದಾರೆ

ಇದೀಗ ನಮ್ರತಾ ಗೌಡ ವಿದೇಶದಲ್ಲಿ ತಮ್ಮ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ