ನಟಿ ರಶ್ಮಿಕಾ ಮಂದಣ್ಣ ಮುಟ್ಟಿದ್ದೆಲ್ಲಾ ಚಿನ್ನವಾಗ್ತಿದೆ. ಸಾಲು ಸಾಲು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ರಶ್ಮಿಕಾ ರೇಂಜ್ ಬದಲಾಗಿದೆ

ಬಾಲಿವುಡ್ ಟಾಪ್ ಹೀರೋಯಿನ್ ಪಟ್ಟಿಯಲ್ಲಿ ರಶ್ಮಿಕಾ ಕೂಡ ಇದ್ದಾರೆ

ನಟಿ ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್​ ಜೊತೆ ನಟಿಸಿರುವ ಅನಿಮಲ್ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್​ನಲ್ಲೂ ಸಖತ್ ಸೌಂಡ್ ಮಾಡ್ತಿದೆ

ರಶ್ಮಿಕಾ ಮಂದಣ್ಣ ಅನಿಮಲ್ ಸಿನಿಮಾ ಸಕ್ಸಸ್​ ಖುಷಿಯಲ್ಲಿ ತೇಲಾಡುತ್ತಿದ್ದಾರೆ

ಮೊಸರು ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೇ, ಮಾನಸಿಕ ಆರೋಗ್ಯಕ್ಕೂ ಉತ್ತಮವಂತೆ!

ಅನಿಮಲ್ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಕಿಸ್ಸಿಂಗ್ ವಿಡಿಯೋ, ಇಂಟಿಮೆಂಟ್ ಸೀನ್​ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ

ಅದೆಷ್ಟೇ ಟ್ರೋಲ್ ಆದ್ರೂ ಅನಿಮಲ್ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ ಅಭಿನಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ

ಅನಿಮಲ್ ಸಿನಿಮಾದಲ್ಲಿ ಆಂಧ್ರ ಹುಡುಗಿಯ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ

ಸದ್ಯ ರಶ್ಮಿಕಾ ಮಂದಣ್ಣ ತೆಲುಗು, ಕನ್ನಡ, ತಮಿಳು, ಹಿಂದಿ ಹೀಗೆ ಎಲ್ಲಾ ಇಂಡಸ್ಟ್ರಿಗಳಲ್ಲೂ ತಮ್ಮ ಶಕ್ತಿ ತೋರಿಸುತ್ತಿದ್ದಾರೆ

ಹಿಂದಿಯಲ್ಲಿ ಟಾಪ್ ಟಕ್ಕರ್ ಎಂಬ ಆಲ್ಬಂ ಮೂಲಕ ಫೇಮಸ್ ಆದ ರಶ್ಮಿಕಾ ನಂತರ ‘ಗುಡ್ ಬೈ’ ಮತ್ತು ‘ಮಿಷನ್ ಮಜ್ನು’ ಚಿತ್ರಗಳ ಮೂಲಕ ಬಾಲಿವುಡ್​ ಜರ್ನಿ ಆರಂಭಿಸಿದ್ರು

ಇದೀಗ ಬಾಲಿವುಡ್​ ನಟಿ ಅನಿಮಲ್ ಸಿನಿಮಾ ಮೂಲಕ ಬಿಗ್ ಹಿಟ್ ನೀಡಿದ್ದಾರೆ. ಅನಿಮಲ್ ಸಿನಿಮಾ ಬಳಿಕ ರಶ್ಮಿಕಾ ಮಂದಣ್ಣ, ಬಾಲಿವುಡ್​ ಟಾಪ್​ ನಟಿಯರ ಲಿಸ್ಟ್​ ಸೇರಿಕೊಂಡಿದ್ದಾರ

ಗೀತಾ ಗೋವಿಂದಂ ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡ, ರಶ್ಮಿಕಾ ಜೋಡಿ ಟಾಲಿವುಡ್ ಜನರನ್ನು ಮೋಡಿ ಮಾಡಿತು

ಅಲ್ಲು ಅರ್ಜುನ್ ಜೊತೆ ಶ್ರೀವಲ್ಲಿಯಾಗಿ ಪುಷ್ಪ ಸಿನಿಮಾದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ ಲೆವೆಲ್ ಬದಲಾಗಿ ಹೋಯ್ತು

ಪುಷ್ಪ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಶ್ಮಿಕಾ ಪ್ಯಾನ್ ಇಂಡಿಯಾ ಸ್ಟಾರ್ ಆದ್ರು ಬಾಲಿವುಡ್ ಗೆ ಹಾರಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ

Silk Smitha: ಸಿಲ್ಕ್ ಸ್ಮಿತಾ ಬಯೋಪಿಕ್! ಬೋಲ್ಡ್ ಬ್ಯೂಟಿಯ ಪಾತ್ರ ಮಾಡ್ತಿರೋ ನಾಯಕಿ ಯಾರು?