ತುಳು ನಾಡಿನ ಚೆಲುವೆ ಪೂಜಾ ಹೆಗ್ಡೆ ಟಾಲಿವುಡ್ ಹಾಗೂ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ.

ಬಾಯ್ ಫ್ರೆಂಡ್ ಜೊತೆ ಕಾಣಿಸಿಕೊಂಡ ಪೂಜಾ, ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನಲಾಗ್ತಿದೆ.

ನಟಿ ಪೂಜಾ ಹೆಗ್ಡೆ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕಾಗಿ ಸದಾ ಸುದ್ದಿಯಲ್ಲಿರುತ್ತಾರೆ.

ಟಾಪ್ ನಟಿಯರ ಲಿಸ್ಟ್ ನಲ್ಲಿದ್ದ ಪೂಜಾ ಹೆಗ್ಡೆ ಭಾರೀ ಸಂಭಾವನೆ ಪಡೆಯುವ ನಟಿಯಾಗಿದ್ರು.

ಕೆಲ ವರ್ಷಗಳಿಂದ ಪೂಜಾ ಹೆಗ್ಡೆಗೆ ಟಾಲಿವುಡ್ ನಲ್ಲಿ ಯಾವುದೇ ಸಿನಿಮಾ ಅವಕಾಶಗಳು ಸಿಕ್ಕಿಲ್ಲ.

ಪೂಜಾ ಹೆಗ್ಡೆ ಬಾಲಿವುಡ್ ನಟ ರೋಹನ್ ಮೆಹ್ರಾ ಅವರ ಜೊತೆ ಡೇಟಿಂಗ್ ಮಾಡ್ತಿದ್ದರಂತೆ.

ಈ ಜೋಡಿಯ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದೆ.

ಈ ಇಬ್ಬರು ಒಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಅನೇಕ ಬಾರಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ.

ಪೂಜಾ ಹೆಗ್ಡೆ ಹಾಗೂ ರೋಹನ್ ಮೆಹ್ರಾ ಪ್ರೀತಿಗೆ ಮನೆಯವರು ಕೂಡ ಒಪ್ಪಿಗೆ ನೀಡಿದ್ದರಂತೆ

ವೈಕುಂಠಪುರಂ ಚಿತ್ರದ ನಂತರ ಸಾಲು ಸಾಲು ಹಿಟ್ ಬಳಿಕ ಸಂಭಾವನೆಯನ್ನು ಹೆಚ್ಚಿಸಿದ್ದಾರೆ.

ರಶ್ಮಿಕಾ ಬರ್ತ್​ಡೇಗೆ ವಿಜಯ್ ಸ್ಪೆಷಲ್ ಗಿಫ್ಟ್! 50 ಕೋಟಿಯ ಉಡುಗೊರೆ