ಬ್ಲ್ಯಾಕ್ ಡ್ರೆಸ್‌ನಲ್ಲಿ ಮಿಲ್ಕಿ ಬ್ಯೂಟಿ ಪ್ರಣಿತಾ! 

ನಟಿ ಪ್ರಣಿತಾ ಸುಭಾಷ್ ಬ್ಲ್ಯಾಕ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ 

ಪ್ರಣಿತಾ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ 

ಮಗು ಜನಿಸಿದ ಬಳಿಕ ಪ್ರಣಿತಾ ಸಿನಿಮಾಗಳಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡಿದ್ದಾರೆ 

ನಟಿ ಆಗಾಗ ಫೋಟೋಶೂಟ್ ಮಾಡಿಸುತ್ತಿರುತ್ತಾರೆ 

ಇದೀಗ ನಟಿ ಬ್ಲ್ಯಾಕ್ ಗೌನ್ ತೊಟ್ಟು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ 

ಇತ್ತೀಚೆಗಷ್ಟೇ ನಟಿ ಪ್ರಣಿತಾ ಸುಭಾಷ್ ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು 

ಈ ಕಾರ್ಯಕ್ರಮಕ್ಕೆ ನಟಿ ಬ್ಲ್ಯಾಕ್ ಗೌನ್ ಧರಿಸಿ ಹೋಗಿದ್ದರು 

ಅದೇ ಡ್ರೆಸ್‌ನಲ್ಲಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ 

ಪ್ರಣಿತಾ ಫೋಟೋಗಳನ್ನು ನೋಡಿದ ನೆಟ್ಟಿಗರು ನಟಿಯ ಬ್ಯೂಟಿಗೆ ಬೋಲ್ಡ್ ಆಗಿದ್ದಾರೆ