ಹೊಸ ಫೋಟೋ ಹಂಚಿಕೊಂಡ ಬಹುಭಾಷಾ ತಾರೆ ಪ್ರಣೀತಾ!

ಪ್ರಣೀತಾ ಸುಭಾಷ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ

ಸಿನಿಮಾಗಳಿಂದ ಸ್ವಲ್ಪ ದೂರವಿದ್ದರೂ ನಟಿ ಆಗಾಗ ಫೋಟೋಶೂಟ್ ಮಾಡಿಸುತ್ತಿರುತ್ತಾರೆ 

ಪ್ರಣೀತಾ ಸುಭಾಷ್ ಸದ್ಯ ಮಗುವಿನ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ 

ನಟಿ ಆಗಾಗ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುತ್ತಾರೆ 

ಇದೀಗ ನಟಿ ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ 

ಇತ್ತೀಚೆಗಷ್ಟೇ ನಟಿ ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು 

ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ನಟಿ ಸ್ಕಿನ್ ಕಲರ್ ಡ್ರೆಸ್ ತೊಟ್ಟು ಮಿಂಚಿದ್ದರು 

ಇದೀಗ ನಟಿ ಸೈಮಾ ಅವಾರ್ಡ್ಸ್ ಕಾರ್ಯಕ್ರಮದ ವೇಳೆ ತೆಗೆದ ಫೋಟೋಗಳನ್ನು ಹಂಚಿಕೊಂಡಿದ್ದಾರೆ 

ಕೆಜಿಎಫ್ ಬ್ಯೂಟಿಯ ಹೊಸ ಫೋಟೋಗಳನ್ನು ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ..