ನ್ಯಾಶನಲ್ ಕ್ರಶ್ ಬೋಲ್ಡ್ ಫೋಟೋಶೂಟ್ ಮೂಲಕ ಪಡ್ಡೆ ಹುಡುಗರ ಹೃದಯ ಕದ್ದಿದ್ದಾರೆ.
ಮ್ಯಾಗಜಿನ್ ಗಾಗಿ ನಟಿ ರಶ್ಮಿಕಾ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ.
ನಟಿ ರಶ್ಮಿಕಾ ಕೆಲವು ವರ್ಷಗಳಿಂದ ಟಾಲಿವುಡ್ ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ್ರು.
ನಟಿ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಸ್ಟಾರ್ ಸ್ಥಾನಮಾನ ಪಡೆದಿರುವ
ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ.
ರಶ್ಮಿಕಾ ಮಂದಣ್ಣ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ.
ರಶ್ಮಿಕಾ ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್ ಅವರ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.
ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಫ 2 ಸಿನಿಮಾ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ.
ಕನ್ನಡದ ಚೆಲುವೆ ರಶ್ಮಿಕಾ ಇತ್ತೀಚೆಗೆ ಫೋರ್ಬ್ಸ್ ಇಂಡಿಯಾ ಅಂಡರ್ 30 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಪಬ್ಲಿಕ್ನಲ್ಲಿ ಗಂಡನ ಜೊತೆ ಲಿಪ್ಲಾಕ್!
ಇಲ್ಲಿದೆ ಓದಿ.