ಮಿರ ಮಿರ ಮಿಂಚುವ ಡ್ರೆಸ್​​ ತೊಟ್ಟ ನಟಿ ರಶ್ಮಿಕಾ ಮಂದಣ್ಣ ಗ್ಲಾಮರಸ್​ ಫೋಟೋಶೂಟ್​ ಮೂಲಕ ಮಿಂಚುತ್ತಿದ್ದಾರೆ. ಶ್ರೀವಲ್ಲಿಯ ಸಖತ್ ಫೋಟೋಸ್​ ಇಲ್ಲಿದೆ

ನಟಿ ರಶ್ಮಿಕಾ ಮಂದಣ್ಣ ಮಿಣ ಮಿಣ ಡ್ರೆಸ್​ ತೊಟ್ಟು ಫೋಟೋಶೂಟ್​ ಮಾಡಿಸಿಕೊಂಡಿದ್ದಾರೆ. ಗೋಲ್ಡ್​ ಡ್ರೆಸ್​ ಧರಿಸಿ ಶ್ರೀವಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ

ಸೋಶಿಯಲ್ ಮೀಡಿಯಾದಲ್ಲಿ ನಟಿ ರಶ್ಮಿಕಾ ಮಂದಣ್ಣ ಗ್ಲಾಮರಸ್​​ ಫೋಟೋ ಹಂಚಿಕೊಂಡಿದ್ದಾರೆ. ನಟಿಯ ಪೋಟೋಗೆ ಲೈಕ್​ ಹಾಗೂ ಕಮೆಂಟ್​ಗಳ ಸುರಿಮಳೆಯಾಗಿದೆ

ಅನಿಮಲ್ ಸಿನಿಮಾ ಹಾಡಿನಲ್ಲಿ ರಣಬೀರ್ ಕಪೂರ್​ ಜೊತೆ ಲಿಪ್ ಲಾಕ್ ಮಾಡಿದ ರಶ್ಮಿಕಾ ವಿಡಿಯೋ ವೈರಲ್​ ಆಗ್ತಿದ್ದಂತೆ, ಬೋಲ್ಡ್​ ಫೋಟೋ ಹಂಚಿಕೊಂಡ ರಶ್ಮಿಕಾ ಇದೀಗ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ

ಸ್ಟಾರ್ ಹೀರೋಗಳ ಜೊತೆ ನಟಿಸಿ ಸೈ ಎನಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಬಾಲಿವುಡ್​, ಟಾಲಿವುಡ್​, ಕಾಲಿವುಡ್​ಗಳಲ್ಲಿ ರಶ್ಮಿಕಾಗೆ ಸಖತ್​ ಡಿಮ್ಯಾಂಡ್​ ಕ್ರಿಯೇಟ್ ಆಗಿದೆ

ಬಳಿಕ ಎರಡು ಕನ್ನಡ ಸಿನಿಮಾದಲ್ಲಿ ನಟಿಸಿದರು. ನಂತರ ಟಾಲಿವುಡ್ಗೆ ಹಾರಿದ್ದಾರೆ. ಚಲೋ ಸಿನಿಮಾ ಮೂಲಕ ಟಾಲಿವುಡ್ ಪ್ರವೇಶಿಸಿದ ರಶ್ಮಿಕಾ ಮಂದಣ್ಣ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ

ಗೀತಾ ಗೋವಿಂದಂ ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡ, ರಶ್ಮಿಕಾ ಜೋಡಿ ಟಾಲಿವುಡ್ ಜನರನ್ನು ಮೋಡಿ ಮಾಡಿತು

ಅಲ್ಲು ಅರ್ಜುನ್ ಜೊತೆ ಶ್ರೀವಲ್ಲಿಯಾಗಿ ಪುಷ್ಪ ಸಿನಿಮಾದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ ಲೆವೆಲ್ ಬದಲಾಗಿ ಹೋಯ್ತು

ಪುಷ್ಪ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಶ್ಮಿಕಾ ಪ್ಯಾನ್ ಇಂಡಿಯಾ ಸ್ಟಾರ್ ಆದ್ರು ಬಾಲಿವುಡ್​ಗೆ ಹಾರಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ

ಸದ್ಯಕ್ಕೆ ರಶ್ಮಿಕಾ ಮಂದಣ್ಣ ಬಹುನಿರೀಕ್ಷಿತ ಸಿನಿಮಾ ಪುಷ್ಪ 2 ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ

ಪುಷ್ಪ ಸಿನಿಮಾ ಜೊತೆ ಈ ವರ್ಷ ರಶ್ಮಿಕಾ ಅಭಿನಯದ 4 ಸಿನಿಮಾಗಳಿ ತೆರೆಗೆ ಬರಲಿದೆಯಂತೆ

ಮಿರ ಮಿರ ಮಿಂಚುವ ಡ್ರೆಸ್​​ ತೊಟ್ಟ ನಟಿ ರಶ್ಮಿಕಾ ಮಂದಣ್ಣ ಗ್ಲಾಮರಸ್​ ಫೋಟೋಶೂಟ್​ ಮೂಲಕ ಮಿಂಚುತ್ತಿದ್ದಾರೆ. ಶ್ರೀವಲ್ಲಿಯ ಸಖತ್ ಫೋಟೋಸ್​ ಇಲ್ಲಿದೆ

ತೆರೆ ಮೇಲೆ ನ್ಯಾಷನಲ್ ಕ್ರಶ್ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ

ಈ ಅಭ್ಯಾಸಗಳು ನಿಮ್ಮನ್ನು ಇನ್ನಷ್ಟು ಸ್ಮಾರ್ಟ್‌ ವ್ಯಕ್ತಿಗಳನ್ನಾಗಿ ಮಾಡುತ್ತವೆ!