ಜಿಮ್ ನಲ್ಲಿ ರಶ್ಮಿಕಾ ಮಂದಣ್ಣ ಸಖತ್ ವರ್ಕೌಟ್!

ಬಾಲಿವುಡ್ ಜೊತೆಗೆ ಟಾಲಿವುಡ್ ನಲ್ಲೂ ಮಿಂಚುತ್ತಿರುವ ಕನ್ನಡದ ಚೆಲುವೆ ರಶ್ಮಿಕಾ.

ರಶ್ಮಿಕಾ ಸೋಶಿಯಲ್ ಮೀಡಿಯಾದಲ್ಲೂ ಸಖತ್ ಆ್ಯಕ್ಟಿವ್ ಆಗಿರುತ್ತಾರೆ.

ಇದೀಗ ನಟಿ ಜಿಮ್ ಡ್ರೆಸ್ನಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ.

ತನ್ನ ನಟನೆ ಮೂಲಕ ನ್ಯಾಶನಲ್ ಕ್ರಶ್ ಆಗಿ ಕ್ರೇಜ್ ಕ್ರಿಯೇಟ್ ಮಾಡಿಕೊಂಡಿದ್ದಾರೆ.

ನಟಿ ರಶ್ಮಿಕಾ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡಿ ಜಿಮ್ ಶೂಟ್ ಬೆವರಿನಿಂದ ಒದ್ದೆ ಆಗಿದೆ.

ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ,

ರಶ್ಮಿಕಾ ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.

ರಶ್ಮಿಕಾ ಇತ್ತೀಚೆಗೆ ಫೋರ್ಬ್ಸ್ ಇಂಡಿಯಾ ಅಂಡರ್ 30 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಟಾಲಿವುಡ್, ಕಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ಕೈ ತುಂಬಾ ಸಿನಿಮಾಗಳಿವೆ.

ಬಿಕಿನಿಯಲ್ಲಿ ನ್ಯೂ ನ್ಯಾಷನಲ್ ಕ್ರಶ್