ಮಕ್ಕಳ ಜೊತೆಗಿನ ಫೋಟೋ ಶೇರ್ ಮಾಡಿದ ಕಾಂತಾರ ಶಿವ

ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್1 ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.

ಈ ನಡುವೆ ಫ್ಯಾಮಿಲಿ  ಜೊತೆ ರಿಷಬ್ ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ.

ಸಮಯ ಸಿಕ್ಕಾಗೆಲ್ಲಾ ರಿಷಬ್ ಶೆಟ್ಟಿ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ.

ಕಾಂತಾರ ಚಾಪ್ಟರ್ 1 ಸಿನಿಮಾಗಾಗಿ ರಿಷಬ್ ಶೆಟ್ಟಿ ತಮ್ಮ ಲುಕ್ ಬದಲಿಸಿದ್ದಾರೆ.

ರಿಷಬ್ ಶೆಟ್ಟಿ ಇದೀಗ ಪತ್ನಿ ಹಾಗೂ ಮಕ್ಕಳ ಜೊತೆ ಫೋಟೋಶೂಟ್ ಮಾಡಿಸಿದ್ದಾರೆ.

ಕಾಂತಾರ ಸಿನಿಮಾದಲ್ಲಿ ರಾಣಿ ಪಾತ್ರದಲ್ಲಿ ಮಿಂಚಿದ ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ,

ಇನ್ಸ್ಟಾಗ್ರಾಮ್ ನಲ್ಲಿ ಪ್ರಗತಿ ಆಗಾಗ ಫೋಟೋಗಳನ್ನು  ಶೇರ್ ಮಾಡಿತ್ತಿರುತ್ತಾರೆ.

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ತನ್ನ ಇಡೀ ಫ್ಯಾಮಿಲಿಯನ್ನು ತೆರೆ ಮೇಲೆ ತಂದಿದ್ದಾರೆ.

2017ರಲ್ಲಿ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ಮಿಂಚೋ ಕನಸಿದೆಯಾ?