ಸಿನಿಮಾಗಳಿಂದ ದೂರ ಸರಿದ್ರಾ ಸಾಯಿ ಪಲ್ಲವಿ?

ಸಿನಿಮಾಗಳಿಂದ ದೂರ ಸರಿದ್ರಾ ಸಾಯಿ ಪಲ್ಲವಿ?

ಸಾಯಿ ಪಲ್ಲವಿ ದಕ್ಷಿಣ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರಾಗಿದ್ದಾರೆ

ಎಷ್ಟೇ ದೊಡ್ಡ ನಾಯಕರಾದ್ರೂ ಇಷ್ಟವಿಲ್ಲದಿದ್ರೆ ಸಿನಿಮಾವನ್ನು ತಿರಸ್ಕರಿಸುವ ಕೆಲವೇ ನಟಿಯರಲ್ಲಿ ಸಾಯಿ ಪಲ್ಲವಿ ಕೂಡ ಒಬ್ಬರು 

ಇದೀಗ ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ದೂರ ಸರಿದ್ರಾ ಎಂಬ ಅನುಮಾನ ಕಾಡುತ್ತಿದೆ 

ಗಾರ್ಗಿ ಸಿನಿಮಾ ಬಳಿಕ ನಟಿ ಸಾಯಿ ಪಲ್ಲವಿಯ ಯಾವುದೇ ಸಿನಿಮಾ ಕೂಡ ರಿಲೀಸ್ ಆಗಿಲ್ಲ

ಸಾಯಿ ಪಲ್ಲವಿ ಮುಂದಿನ ಸಿನಿಮಾ ಅಪ್ಡೇಟ್ ಬಗ್ಗೆ ಯಾವುದೇ ಸುದ್ದಿ ಹೊರಬಿದ್ದಿಲ್ಲ

ಬಹುಬೇಡಿಕೆಯ ನಟಿಯಾಗಿದ್ದ ಸಾಯಿ ಪಲ್ಲವಿಗೆ ಇದೀಗ ಡಿಮ್ಯಾಂಡ್ ಕಡಿಮೆ ಆಗಿದೆ ಎನ್ನುವ ಮಾತು ಕೇಳಿ ಬರ್ತಿದೆ

ಕಾಶ್ಮೀರ್ ಫೈಲ್ಸ್ ಸಿನಿಮಾ ವಿವಾದದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದ ನಟಿ ಸಾಯಿ ಪಲ್ಲವಿಗೆ ಸಂಕಷ್ಟ ಎದುರಾಗಿತ್ತು

ಈ ವಿಚಾರ ನಟಿಯ ಸಿನಿ ಕೆರಿಯರ್ ಅನ್ನೇ ಮುಳುಗಿಸಿ ಬಿಟ್ಟಿದ್ಯಾ ಎನ್ನುವ ಪ್ರಶ್ನೆ ಈಗ ಕಾಡುತ್ತಿದೆ

ಸಾಯಿ ಪಲ್ಲವಿ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿರುವುದಂತೂ ಸುಳ್ಳಲ್ಲ