ಹೊಸ ಕ್ಷೇತ್ರಕ್ಕೆ ಕಾಲಿಟ್ಟ ಸಮಂತಾ! ನಟನೆಗೆ ಸ್ಯಾಮ್ ಗುಡ್ ಬೈ ಹೇಳೋದು ಪಕ್ಕನಾ?
ಕಾಯಿಲೆಯಿಂದ ಬಳಲುತ್ತಿರುವ ನಟಿ ಸಮಂತಾ ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ.
ಫ್ಯಾಷನ್, ಬ್ಯುಸಿನೆಸ್ ನಲ್ಲಿ ಬ್ಯುಸಿ ಆಗಿದ್ದ ಸ್ಯಾಮ್ ಇದೀಗ ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.
ಸೌತ್ ಸಿನಿಮಾ ಇಂಡಸ್ಟ್ರಿಯ ಟಾಪ್ ನಟಿಯರಲ್ಲಿ ಸಮಂತಾ ಕೂಡ ಒಬ್ಬರಾಗಿದ್ದಾರೆ.
ನಟಿಯಾಗಿ ಅಭಿಮಾನಿಗಳ ಮನಗೆದ್ದ ಸ್ಯಾಮ್ ಇದೀಗ ನಿರ್ಮಾಪಕಿ ಆಗ್ತಿದ್ದಾರೆ.
ಸಮಂತಾ ತನ್ನದೇ ಆದ ಪ್ರೊಡಕ್ಷನ್ ಹೌಸ್ ಆರಂಭಿಸಿದ್ದಾರೆ.
‘ತ್ರಲಾಲ ಮೂವಿಂಗ್ ಪಿಕ್ಚರ್ಸ್’ ಎಂಬ ಹೊಸ ಸಿನಿಮಾ ನಿರ್ಮಾಣ ಸಂಸ್ಥೆಯನ್ನು ತೆರೆದಿದ್ದಾರೆ
ತನ್ನದೇ ಪ್ರೊಡೆಕ್ಷನ್ ಹೌಸ್ ನಿಂದ ಸಮಂತಾ ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಸಮಂತಾ ಖುಷಿ ಸಿನಿಮಾದಲ್ಲಿ ವಿಜಯ್ ದೇವರಕೊಂಡಗೆ ಜೋಡಿಯಾದರು.
ಸಿನಿಮಾಗಳ ಜೊತೆಗೆ ಸಿಟಾಡೆಲ್ ವೆಬ್ ಸಿರೀಸ್ ನಲ್ಲಿ ಸಮಂತಾ ನಟಿಸುತ್ತಿದ್ದಾರೆ.
ಬಾಲಿವುಡ್ ಬ್ಯೂಟಿ ಆಲಿಯಾ ಭಟ್
ಚೆಂದದ ಫೋಟೋಶೂಟ್
ಇಲ್ಲಿದೆ ನೋಡಿ!