ಮಳೆಯಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ಎಂಜಾಯ್‌

ಕನ್ನಡ ಚಿತ್ರರಂಗದಲ್ಲಿ ಮಿಲ್ಕ್ ಬ್ಯೂಟಿ ಎಂದೇ ಖ್ಯಾತಿಯಾಗಿರುವ ಆಶಿಕಾ ರಂಗನಾಥ.

ಮಳೆಯಲ್ಲಿ ನಟಿ ಆಶಿಕಾ ರಂಗನಾಥ್ ಮಿಂಚುತ್ತಿದ್ದಾರೆ.

ಚುಟು-ಚುಟು ಬ್ಯೂಟಿ ಚೆಂದದ ಗೊಂಬೆಯಂತೆ ಕಾಣ್ತಿದ್ದಾರೆ.

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಹಾಟ್ ಲುಕ್ ನಲ್ಲಿ ಹುಡುಗರ ಹಾರ್ಟ್ ಬೀಟ್ ಹೆಚ್ಚಿಸಿದ ಚುಟುಚುಟು ಕ್ಯೂಟಿ!

ಸಿನಿಮಾಗಳ ಜೊತೆಗೆ ಫೋಟೋಶೂಟ್ ಗಳಲ್ಲೂ ಬ್ಯುಸಿಯಾಗಿರುವ ನಟಿ  ಆಶಿಕಾ ರಂಗನಾಥ್

ಈ ಸಲ ಸಖತ್ ಟ್ರೆಂಡಿ ಲುಕ್ ನಲ್ಲಿ ಎಂಟ್ರಿ ಕೊಟ್ಟಿದ್ದಾರೆ ಆಶಿಕಾ ರಂಗನಾಥ್

ನಟಿ ಆಶಿಕಾ ಸ್ಟೈಲಿಶ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆಶಿಕಾ ಅಭಿನಯದ ಸಿನಿಮಾ ಸೂಪರ್ ಹಿಟ್ ಆಗ್ತಿದ್ದು, ನಟಿ ಮಣಿಗೆ ಡಿಮ್ಯಾಂಡ್ ಹೆಚ್ಚಿದೆ.