ಸ್ಯಾಂಡಲ್ವುಡ್ನ ಕ್ಯೂಟ್ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ನಟಿ ಮಿಲನಾ ನಾಗರಾಜ್ ಅದ್ಧೂರಿಯಾಗಿ ಸೀಮಂತ ಮಾಡಿಕೊಂಡಿದ್ದಾರೆ.
ಡಾರ್ಲಿಂಗ್ ಕೃಷ್ಣ ಪತ್ನಿ ಜೊತೆ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.
ಗರ್ಭಿಣಿ ಮಿಲನಾ ಸೀಮಂತದ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರಿನಲ್ಲೇ ನಟಿ ಮಿಲನಾ ಬೇಬಿ ಶವರ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ
ಪ್ರೀತಿ ಮಾಡಿ ಮದುವೆಯಾಗಿದ್ದ ಈ ಜೋಡಿ, ಮೊದಲ ಮಗುವನ್ನು ಬರ ಮಾಡಿಕೊಳ್ಳಲಿದ್ದಾರೆ.
ಸೆಪ್ಟೆಂಬರ್ ನಲ್ಲಿ ಈ ಸ್ಟಾರ್ ಜೋಡಿಯ ಮನೆಗೆ ಹೊಸ ಅತಿಥಿಯ ಆಗಮನವಾಗಲಿದೆ.
ಕಾರ್ಯಕ್ರಮದಲ್ಲಿ ಸ್ಯಾಂಡಲ್
ವುಡ್ ನ ಅನೇಕ ಸೆಲೆಬ್ರೆಟಿಗಳು ಕೂಡ ಭಾಗಿಯಾಗಿದ್ರು
ಇತ್ತೀಚಿಗಷ್ಟೇ ನಟಿ ಮಿಲನಾ ನಾಗರಾಜ್ ಬೇಬಿ ಬಂಪ್ ಫೋಟೋಶೂಟ್ ಕೂಡ ಮಾಡಿಸಿದ್ರು.
ಪತಿ ಡಾರ್ಲಿಂಗ್ ಕೃಷ್ಣ ಜೊತೆ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.
ಮಿಲನಾ ಹಾಗೂ ಕೃಷ್ಣ ಅವರು 2021 ಫೆಬ್ರವರಿ 14ರಂದು ಪ್ರೇಮಿಗಳ ದಿನ ದಾಂಪತ್ಯಕ್ಕೆ ಕಾಲಿಟ್ಟಿದ್ದರು.