ಸ್ಯಾಂಡಲ್ ವುಡ್ ನಟಿ ರಮ್ಯಾ ಮದುವೆಗೆ ರೆಡಿಯಾಗಿದ್ದಾರೆ ಎನ್ನಲಾಗ್ತಿದೆ.

ಹಸೆಮಣೆ ಏರಲು ಸಿದ್ಧವಾಗಿರುವ ಮೋಹಕ ತಾರೆ ಮದುವೆಗೆ ಡೇಟ್ ಫಿಕ್ಸ್ ಆಗಲಿದೆಯಂತೆ!

ರಮ್ಯಾಗೆ ಕಂಕಣ ಭಾಗ್ಯ ಕೂಡಿ ಬಂದಿದೆ ಎನ್ನುವ ರೂಮರ್ಸ್ ಎಲ್ಲೆಡೆ ಹಬ್ಬಿದೆ.

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೇ ವರ್ಷ ಮದುವೆ ಆಗ್ತಿದ್ದಾರೆ ಎನ್ನಲಾಗ್ತಿದೆ.

ನಟಿ ರಮ್ಯಾ ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ ಎನ್ನುವ ಮಾತು ಕೇಳಿ ಬರ್ತಿದೆ.

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಅವರಿಗೆ ಇದೀಗ 41 ವರ್ಷ ವಯಸ್ಸಾಗಿದೆ,

ಸಿನಿಮಾರಂಗದಿಂದ ದೂರ ಉಳಿದಿದ್ದ ಸ್ಯಾಂಡಲ್‌ವುಡ್‌ ಕ್ವೀನ್ ಮತ್ತೆ ಕಮ್ ಬ್ಯಾಕ್ ಮಾಡ್ತಿದ್ದಾರೆ.

‘ಆಪಲ್ ಬಾಕ್ಸ್ ಸ್ಟುಡಿಯೋಸ್’ ನಿರ್ಮಾಣ ಸಂಸ್ಥೆ ಮೂಲಕ ಹೊಸ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಇದೀಗ ಮೋಹಕ ತಾರೆ ರಮ್ಯಾ ಜರ್ನಿ ಆರಂಭಿಸಿ 20 ವರ್ಷ ಕಳೆದಿದ್ದಾರೆ.

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲೂ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ.