ಸಿಂಪಲ್ ಅಂಡ್ ಸ್ಟೈಲಿಶ್ ಲುಕ್‍ನಲ್ಲಿ Sapthami Gowda

ಕಾಂತಾರ ಸಿನಿಮಾ ಬಳಿಕ ನಟಿ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ

ಕಾಂತಾರ ಲೀಲಾಗೆ ಡಿಮ್ಯಾಂಡ್ ಕೂಡ ಹೆಚ್ಚಿದೆ

ಸಿಂಪಲ್ ಅಂಡ್ ಸ್ಟೈಲಿಶ್ ನಟಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ಕಾಂತಾರ ಬೆಡಗಿ ಸಖತ್ ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ

More Stories

ಸ್ಟಾರ್​​ ಎನ್ನುವ ಅಹಂಕಾರ ಬರಬಾರದು! ನಟ ಶಿವರಾಜ್​ ಕುಮಾರ್​ ಹೀಗೆ ಹೇಳಿದ್ಯಾಕೆ?

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ತಮ್ಮ ಇನ್ಸ್ಟಾಗ್ರಾಮ್‍ನಲ್ಲಿ ಸಪ್ತಮಿ ಗೌಡ ಫೋಟೋ ಹಂಚಿಕೊಂಡಿದ್ದಾರೆ

ಕಾಂತಾರ 2 ಸಿನಿಮಾಗೂ ನೀವೇ ನಾಯಕ ನಟಿಯಾಗ್ಬೇಕು ಎಂದು ಅನೇಕರು ಕಮೆಂಟ್ ಮಾಡಿದ್ದಾರೆ

ಸದ್ಯ ಸಪ್ತಮಿ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿದ್ದು, ಕನ್ನಡಕ್ಕೆ ನನ್ನ ಮೊದಲ ಆದ್ಯತೆ ಎಂದು ಹೇಳಿದ್ದಾರೆ

ಸಾಲು ಸಾಲು ಸಿನಿಮಾಗಳಲ್ಲಿ ಕಾಂತಾರ ಲೀಲಾ ಫುಲ್ ಬ್ಯುಸಿ ಆಗಿದ್ದಾರೆ

ಕಾಂತಾರ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ

ಯುವ ರಾಜ್ ಕುಮಾರ್‍‍‍ಗೆ ಜೋಡಿಯಾಗಿ ನಟಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದಾರೆ. ಶೂಟಿಂಗ್ ಕೂಡ ಸ್ಪೀಡ್ ಆಗಿ ನಡೆಯುತ್ತಿದೆ

More Stories

ಹೆಚ್ಚು ಕಾಲ ಬದುಕಲು  ಈ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲೇಬೇಕು

ಅರಿಶಿನ ಬಳಕೆಯಲ್ಲಿಯೂ ಇರಲಿ ಮಿತಿ, ಸ್ವಲ್ಪ ಜಾಸ್ತಿಯಾದ್ರೂ ಈ ಸಮಸ್ಯೆ ಗ್ಯಾರಂಟಿ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!