ಟ್ರೆಡಿಷನ್ ಲುಕ್ ನಲ್ಲಿ 'ಯುವ' ರಾಣಿ!

ಕಾಂತಾರ ಸಿನಿಮಾ ಬಳಿಕ ನಟಿ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.

ಯುವ ಸಿನಿಮಾ ನಾಯಕಿ ಕಾಂತಾರ ಲೀಲಾ ಟ್ರೆಡಿಷನಲ್ ಲುಕ್ ನಲ್ಲಿ ಮಿಂಚುತ್ತಿದ್ದಾರೆ.

ಲೆಹಂಗಾ ತೊಟ್ಟ ಸಪ್ತಮಿ ಗೌಡ ಪಿಂಕ್ ದಾವಣಿ ಧರಿಸಿ ನವಿಲಿನಂತೆ ಕುಣಿಯುತ್ತಿದ್ದಾರೆ.

ಲೆಹಂಗಾ ಧರಿಸಿದ ಲೀಲಾ ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ.

ವಿಡಿಯೋ ಹಾಗೂ ಫೋಟೋಗಳನ್ನು ತಮ್ಮ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ.

ಸಾಲು ಸಾಲು ಸಿನಿಮಾಗಳಲ್ಲಿ ಕಾಂತಾರ ಲೀಲಾ ಫುಲ್ ಬ್ಯುಸಿ ಆಗಿದ್ದಾರೆ.

ದೊಡ್ಮನೆ ಕುಡಿ ಯುವ ರಾಜ್ ಕುಮಾರ್ ಗೆ ಜೋಡಿಯಾಗಿ ನಟಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದಾರೆ.

ಯುವ ಸಿನಿಮಾದಲ್ಲಿ ಸಪ್ತಮಿ ಗೌಡ ಅವರನ್ನು ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸಿದ್ರು.

ಬೋಲ್ಡ್ ಫೋಟೋ ಮೂಲಕ ಸೋಶಿಯಲ್ ಮೀಡಿಯಾ ಶೇಕ್ ಮಾಡಿದ ಸಮಂತಾ!