Sreeleela ಸಂಭಾವನೆಯಲ್ಲಿ ಭಾರೀ ಏರಿಕೆ!

ಟಾಲಿವುಡ್ನಲ್ಲಿ ಕನ್ನಡದ ಭರಾಟೆ ಬ್ಯೂಟಿಯ ಅಬ್ಬರ ಜೋರಾಗಿದೆ

ಶ್ರೀಲೀಲಾ ಪಾಲಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗ್ತಿದೆ. ಶ್ರೀಲೀಲಾ ಅಭಿನಯದ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗ್ತಿದೆ

ಭಗವಂತ ಕೇಸರಿ ಹಿಟ್ ಬಳಿಕ ಶ್ರೀಲೀಲಾ ಸಂಭಾವನೆಯಲ್ಲಿ ಭಾರೀ ಏರಿಕೆ ಆಗಿದೆ

ಶ್ರೀಲೀಲಾ ಟಾಲಿವುಡ್‍ನ ಬಹುಬೇಡಿಕೆಯ ನಟಿಯಾಗಿ ಬೆಳೆದಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ರಾಮ್ ಪೋತಿನೇನಿ ಮತ್ತು ಬೋಯಪಾಟಿ ಶ್ರೀನು ನಿರ್ದೇಶನದ 'ಸ್ಕಂದ' ಚಿತ್ರದ ಮೂಲಕ ಶ್ರೀಲೀಲಾ ಸಿನಿಮೋತ್ಸವ ಶುರುವಾಗ್ತಿದೆ

ಭಗವಂತ್ ಕೇಸರಿ ಸಿನಿಮಾ ಕೂಡ ಸೂಪರ್ ಹಿಟ್ ಆಗಿದೆ

ಧಮಾಕಾ  ಸಿನಿಮಾ ಮೂಲಕ ಟಾಲಿವುಡ್ ಇಂಡಸ್ಟ್ರಿಯಲ್ಲಿ ಫೇಮಸ್ ಆದ ಶ್ರೀಲೀಲಾ ಈ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಸೈಮಾ ಪ್ರಶಸ್ತಿಯನ್ನು ಪಡೆದರು

ಇತ್ತೀಚೆಗಷ್ಟೇ ಆಕೆ ನಟಿಸಿದ ಸ್ಕಂದ ಬಾಕ್ಸ್ ಆಫೀಸ್‍ನಲ್ಲಿ ಆವರೇಜ್ ಹಿಟ್ ಆಗಿತ್ತು

ಭಗವಂತ ಕೇಸರಿ ಚಿತ್ರದ ಯಶಸ್ಸಿನೊಂದಿಗೆ ಶ್ರೀಲೀಲಾ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ

ಈ ಚಿತ್ರಕ್ಕೆ ಒಂದೂವರೆ ಕೋಟಿ ವರೆಗೆ ತೆಗೆದುಕೊಂಡ ಶ್ರೀಲೀಲಾ, ಮುಂದಿನ ಚಿತ್ರಗಳಿಗೆ ರೂ. 3 ಕೋಟಿವರೆಗೂ ಸಂಭಾವನೆ ಪಡೆಯುತ್ತಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!