ಬೀಚ್ ನಲ್ಲಿ ಶ್ರಿಯಾ ಶರಣ್!

ನಟಿ ಶ್ರಿಯಾ ಶರಣ್ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ 

ಶ್ರಿಯಾ ಶರಣ್ ಬೀಚ್ ಬಳಿ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ 

ನಟಿ ತಮ್ಮ ಲೇಟೆಸ್ಟ್ ಫೋಟೋಗಳನ್ನು ಶೇರ್ ಮಾಡಿದ್ದಾರೆ 

ಸಮುದ್ರ ನನಗೆ ಸಂತೋಷವನ್ನು ನೀಡುತ್ತದೆ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ 

ಬೀಚ್ ಟೈಮ್ ಅನ್ನು ನಟಿ ಸಖತ್ ಎಂಜಾಯ್ ಮಾಡಿದ್ದಾರೆ 

ಶರ್ಟ್ ಬಟನ್ ತೆಗೆದು ನಟಿ ಬೋಲ್ಡ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ

ಶ್ರಿಯಾ ಶರಣ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

ಯಾರಾದರೂ ಇಷ್ಟು ಸುಂದರವಾಗಿರಲು ಹೇಗೆ ಸಾಧ್ಯ? ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದಾರೆ 

ನಟಿ ಶ್ರಿಯಾ ಶರಣ್ ಬೀಚ್ ಟೈಮ್ ಹೇಗಿತ್ತು ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ..