ಬಿಗ್ ಬಾಸ್ ಒಟಿಟಿ​ ಸ್ಪರ್ಧಿಯಾಗಿದ್ದ ಸೋನು ಗೌಡ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಫೋಟೋ ವಿಡಿಯೋಗಳನ್ನು ಹಂಚಿಕೊಳ್ತಾರೆ

ಸೋನು ಗೌಡ ಬ್ಯಾಗ್ ಹಿಡಿದುಕೊಂಡು ಏರ್​ಪೋರ್ಟ್​ನಲ್ಲಿ ನಟಿ ಸೋನು ಗೌಡ ಫೋಟೋಗೆ ಪೋಸ್​ ಕೊಟ್ಟಿದ್ದಾರೆ

ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ನಾನು ಎಲ್ಲಿಗೆ ಹೋಗ್ತಿದ್ದೇನೆ ಎಂದು ಹೇಳಿ ಎಂದು ಸೋನು ಗೌಡ ಫೋಟೋಗಳನ್ನು ಶೇರ್ ಮಾಡಿದ್ದಾರೆ

ಇದಕ್ಕೆ ನೆಟ್ಟಿಗರು ನಾನಾ ಕಮೆಂಟ್ ಮಾಡ್ತಿದ್ದಾರೆ. ಏರ್ ಪೋರ್ಟ್ ನಲ್ಲಿ ಚೆಂದ ಫೋಟೋಶೂಟ್ ಮಾಡಿದ್ದಾರೆ

ಮಾಲ್ಡೀವ್ಸ್​ಗೆ ಹೋಗಿ ಮಸ್ತಿ ಮಾಡಿದ್ದ ನಟಿ ಸೋನು ಗೌಡ ಹಾಟ್​ ಫೋಟೋಗಳನ್ನು ಶೇರ್ ಮಾಡಿದ್ರು

ಇದೀಗ ಯಾವ ದೇಶಕ್ಕೆ ಹೋಗಿ ಫೋಟೋ ರಿಲೀಸ್ ಮಾಡ್ತೀರಾ ಎಂದು ನೆಟ್ಟಿಗರು ಕಮೆಂಟ್ ಮಾಡ್ತಿದ್ದಾರೆ

ಟಿಕ್ ಟಾಕ್ , ರೀಲ್ಸ್ ಮೂಲಕ ಫೇಮಸ್ ಆಗಿರೋ ಸೋನು ಶ್ರೀನಿವಾಸ್,

ಅತಿಯಾದ ಸಕ್ಕರೆ ಸೇವನೆಯು ಮಹಿಳೆಯರ ಮೇಲೆ ಹೇಗೆ ಪರಿಣಾಮ ಬೀರುತ್ತೆ?

 ಬಿಗ್ ಬಾಸ್ ಮನೆಯಲ್ಲಿ ತಮ್ಮ ಖಾಸಗಿ ಬದುಕಿನಲ್ಲಿ ನಡೆದ ಕಹಿ ಘಟನೆಯನ್ನು ಹಂಚಿಕೊಂಡು ಕಣ್ಣೀರು ಹಾಕಿದ್ರು

ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಭಾರೀ ವೈರಲ್ ಆಗಿತ್ತು. ಇದ್ರಿಂದಲೇ ಸೋನು ಗೌಡ ಸಖತ್ ಟ್ರೋಲ್ ಆಗಿದ್ರು

ಬಿಗ್ ಬಾಸ್ ಮನೆಯಲ್ಲಿ ಆ ಬಗ್ಗೆ ಸ್ವತಃ ಸೋನು ಅವರೇ ಒಪ್ಪಿಕೊಂಡಿದ್ರು. ಅಷ್ಟೇ ಅಲ್ಲ, ತಮ್ಮದು ಇನ್ನೊಂದು ವಿಡಿಯೋ ಇದೆ

ಅದನ್ನು ಅವನ್ನು ಯಾವಾಗ ರಿಲೀಸ್ ಮಾಡ್ತಾನೋ ಗೊತ್ತಿಲ್ಲ ಅನ್ನೋ ಆತಂಕವಿದೆ ಎಂದು ಸೋನು ಗೌಡ ಹೇಳಿಕೊಂಡಿದ್ರು