1 ಮಿಲಿಯನ್ ಫಾಲೋವರ್ಸ್ ಖುಷಿ! ಬಿಕಿನಿ ತೊಟ್ಟು ಡ್ಯಾನ್ಸ್ ಮಾಡಿದ ಸೋನು ಗೌಡ

ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸೋನು ಗೌಡ ವೆಕೇಷನ್ ಎಂಜಾಯ್ ಮಾಡಲು ಮಾಲ್ಡೀವ್ಸ್ ಗೆ ಹಾರಿದ್ದಾರೆ.

ಬಿಕಿನಿ ತೊಟ್ಟ ಫೋಟೋಗಳನ್ನು ಸೋನು ಗೌಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಿಕಿನಿ ತೊಟ್ಟ ಫೋಟೋಗಳನ್ನು ಸೋನು ಗೌಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದೀಗ ಸೋನು ಗೌಡ ಇನ್ ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ಸ್ ಫಾಲೋವರ್ಸ್ ಸಿಕ್ಕಿದ ಖುಷಿಯಲ್ಲಿದ್ದಾರೆ.

ಬಿಕಿನಿ ತೊಟ್ಟ ಫೋಟೋಗಳನ್ನು ಹಂಚಿಕೊಂಡ ಸೋನು ಗೌಡ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.

ಭಾರೀ ಟ್ರೋಲ್ ಒಳಗಾಗುವ ಸೋನು ಗೌಡ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ.

ಇದೀಗ ಮಾಲ್ಡೀವ್ಸ್ ಫೋಟೋಗಳು ಸಖತ್ ವೈರಲ್ ಆಗಿದೆ. ನೆಟ್ಟಿಗರು ಬಗೆ ಬಗೆಯ ಕಮೆಂಟ್ ಮಾಡುತ್ತಿದ್ದಾರೆ.

ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಭಾರೀ ವೈರಲ್ ಆಗಿತ್ತು.

ನನ್ನ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಲು ಶುರುಮಾಡಿದ ಎಂದು ಸೋನುಗೌಡ ಹೇಳಿದ್ದರು.