ಕುಂದಾಪುರದಲ್ಲಿ ಅಪರೂಪದ ಕಪ್ಪೆ ಪತ್ತೆ!
ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆಯೊಂದು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಸಂದೇಶ್ ಪುತ್ರನ್ ಎಂಬವರ ಮನೆಯಲ್ಲಿ ಕಂಡುಬಂದಿದೆ.
ಇದರ ಸಾಮಾನ್ಯ ಹೆಸರು ಇಂಡಿಯನ್ ಪೈಂಟೆಡ್ ಫ್ರಾಗ್ ಎಂಬುದಾಗಿದೆ
ವೈಜ್ಞಾನಿಕವಾಗಿ ಉಪರೋಡಾನ್ ಟ್ಯಾಪ್ರೊಬಾನಿಕಸ್ ಎಂಬ ಹೆಸರಿನಿಂದ ಕರೆಯಲ್ಪಡುತ್ತದೆ.
ಈ ಕಪ್ಪೆಯನ್ನು ಶ್ರೀಲಂಕಾ ಬುಲ್‌ಫ್ರಾಗ್ ಎಂಬುದಾಗಿಯೂ ಕರೆಯಲಾಗುತ್ತದೆ.
ಮರಗಳಲ್ಲಿ ಹೆಚ್ಚಾಗಿ ವಾಸಿಸುವ ಈ ಕಪ್ಪೆ ಕೆರೆ, ಹಳ್ಳಗಳಲ್ಲಿ ಮೊಟ್ಟೆಗಳನ್ನು ಇಡುತ್ತದೆ.
ಕುಂದಾಪುರದಲ್ಲಿ ಕಂಡುಬಂದಿರುವ ಈ ಕಪ್ಪೆ ಇದೀಗ ಸ್ಥಳೀಯರ ಆಕರ್ಷಣೆಗೆ ಪಾತ್ರವಾಗಿದೆ.
ಸಾಮಾನ್ಯವಾಗಿ ಎಲ್ಲ ಕಡೆ ಕಂಡು ಬರುವ ಈ ಕಪ್ಪೆಯನ್ನು ಶ್ರೀಲಂಕಾ ಬುಲ್‌ಫ್ರಾಗ್ ಎಂಬುದಾಗಿಯೂ ಕರೆಯಲಾಗುತ್ತದೆ.