ಮಿಲ್ಕಿ ಬ್ಯೂಟಿ ಈಗ ಗೋಲ್ಡ್ ಬ್ಯೂಟಿ! ತಮನ್ನಾ ಮಸ್ತ್ ಫೋಟೋಶೂಟ್

ನಟಿ ತಮನ್ನಾ ಸ್ಟೈಲಿಶ್ ಡ್ರೆಸ್ ತೊಟ್ಟ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿಯ ಬ್ಯೂಟಿಫುಲ್ ಫೋಟೋಗೆ ಲೈಕ್ ಗಳ ಸುರಿಮಳೆ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ  ನಟಿ ತಮನ್ನಾ

ಹಾಟ್ ಬ್ಯೂಟಿ ತಮನ್ನಾ ದಶಕದಿಂದ ಬೆಳ್ಳಿತೆರೆಯಲ್ಲಿ ಮಿಂಚುತ್ತಿದ್ದಾರೆ.

ಗ್ಲಾಮರ್ ಟ್ರೀಟ್ ನೀಡುತ್ತಾ ತನ್ನ ನಟನೆಯಿಂದ ತಮನ್ನಾ ಅಭಿಮಾನಿಗಳ ಮನಗೆದ್ದಿದ್ದಾರೆ.

ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ತಮನ್ನಾ ಸೂಪರ್ ಫಾರ್ಮ್ ನಲ್ಲಿದ್ದಾರೆ.

ಐಟಂ ಸಾಂಗ್ ಗೆ ಡ್ಯಾನ್ಸ್ ಮಾಡಲು ತಮನ್ನಾ ಭಾರೀ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ.

ಸದ್ಯ ಮುಂಬೈನಲ್ಲಿ ನೆಲೆಸಿರುವ ತಮನ್ನಾ ಬಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತೀಚೆಗೆ ಲಸ್ಟ್ ಸ್ಟೋರಿಸ್2 ಸೀರಿಸ್ ಮೂಲಕ ಒಟಿಟಿಯಲ್ಲಿ ಪ್ರೇಕ್ಷಕರ ಮನಗೆದ್ದಿದ್ದರು.

ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆಗಿಳೀತಾರಾ ಕಂಗನಾ?