ಈರುಳ್ಳಿ ಆಹಾರಕ್ಕೆ ಪರಿಮಳ ನೀಡುವುದರೊಂದಿಗೆ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ.

ಈರುಳ್ಳಿ ತಿನ್ನುವುದರಿಂದ ನಾನಾ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಈರುಳ್ಳಿಯಲ್ಲಿರುವ ಕ್ವೆರ್ಸೆಟಿನ್ ಮತ್ತು ಸಲ್ಫರ್ ದೇಹವನ್ನು ತಂಪಾಗಿರಿಸಲು ಸಹಾಯ ಮಾಡುತ್ತದೆ.

ಈರುಳ್ಳಿಯಲ್ಲಿ ಪೊಟ್ಯಾಶಿಯಂ, ಫೈಬರ್, ಮ್ಯಾಂಗನೀಸ್, ವಿಟಮಿನ್ ಸಿ, ಬಿ1, ಬಿ6 ಸಮೃದ್ಧವಾಗಿದೆ.

ಈರುಳ್ಳಿಯನ್ನು ಪ್ರತಿದಿನ ಸೇವಿಸಿದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು.

ಈರುಳ್ಳಿ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು.

ಈರುಳ್ಳಿ ಸಲ್ಫರ್ ರಾಸಾಯನಿಕಗಳು ರಕ್ತದಲ್ಲಿನ ಗ್ಲೂಕೋಸ್ ಅನ್ನು ಕಡಿಮೆ ಮಾಡುತ್ತದೆ.

ಈರುಳ್ಳಿ ರಸವನ್ನು ಸೇವಿಸುವುದರಿಂದ ಬೊಜ್ಜಿನ ಸಮಸ್ಯೆ ಮತ್ತು ರಕ್ತದೊತ್ತಡ ಕಡಿಮೆಯಾಗುತ್ತದೆ.

ಈರುಳ್ಳಿಯಲ್ಲಿರುವ ಕ್ರೋಮಿಯಂ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಆದ್ದರಿಂದ ಮಧುಮೇಹಿಗಳು ತಮ್ಮ ಆಹಾರದಲ್ಲಿ ಹಸಿ ಈರುಳ್ಳಿಯನ್ನು ಸೇವಿಸಬೇಕು.

ವಿಶೇಷವಾಗಿ ಪುರುಷರಲ್ಲಿ ಈರುಳ್ಳಿಯನ್ನು ಕಾಮೋತ್ತೇಜಕ ಎಂದು ಪರಿಗಣಿಸಲಾಗುತ್ತದೆ.

ಈರುಳ್ಳಿ ಉತ್ತಮ ಲೈಂಗಿಕ ಕಾರ್ಯ ಹೆಚ್ಚಿಸಲು ಪುರುಷರಿಗೆ ಸಹಾಯ ಮಾಡುತ್ತದೆ.