ಪುರುಷರೇ, ಪ್ರತಿದಿನ ಹುರಿದ ಬೆಳ್ಳುಳ್ಳಿ ತಿನ್ನಿ, 'ಆ ವಿಚಾರ'ದಲ್ಲಿ ಸಖತ್ 'ಪವರ್' ಫುಲ್ ಆಗ್ತೀರಿ!

ಅಧಿಕ ರಕ್ತದೊತ್ತಡದಿಂದ ಹೋರಾಡುವ ಪುರುಷರು ನಿಯಮಿತವಾಗಿ ಹುರಿದ ಬೆಳ್ಳುಳ್ಳಿಯನ್ನು ತಿನ್ನಬೇಕು

ಬೆಳ್ಳುಳ್ಳಿ ಒಂದು ಉತ್ತಮ ಆಹಾರ ಪದಾರ್ಥ. ಬೆಳ್ಳುಳ್ಳಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ.

ಬೆಳ್ಳುಳ್ಳಿ ಎಲ್ಲರಿಗೂ ಆರೋಗ್ಯಕರ ಆದರೆ ವಿಶೇಷವಾಗಿ ಪುರುಷರ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ.

ಹುರಿದ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಯುತ್ತದೆ

ಹುರಿದ ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದ್ರೋಗದ ಸಾಧ್ಯತೆಯನ್ನು ಕಡಿಮೆ ಮಾಡಬಹುದು.

ಹುರಿದ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳು ಉಂಟಾಗುವುದಿಲ್ಲ.

ಬೆಳುಳ್ಳಿ 1-2 ಎಸಳು ಬೆಳ್ಳುಳ್ಳಿಯನ್ನು ರುಬ್ಬಿಕೊಳ್ಳಿ ಮತ್ತು ಅದರಲ್ಲಿ 1 ಚಮಚ ಜೇನುತುಪ್ಪವನ್ನು ಬೆರೆಸಿ ತಿನ್ನಿರಿ.

ಹುರಿದ ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಹೆಚ್ಚು ಪ್ರಯೋಜನಕಾರಿ.

ಹುರಿದ ಬೆಳ್ಳುಳ್ಳಿ ಪುರುಷರಲ್ಲಿ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಪುರುಷರಲ್ಲಿ ಲೈಂಗಿಕ ಆರೋಗ್ಯವನ್ನು ಸುಧಾರಿಸುತ್ತದೆ.