ಚಳಿ ಅಂತ ಜಾಸ್ತಿ ಟೀ ಕುಡಿಯಬೇಡಿ; ಈ ರೋಗಗಳು ಬರುತ್ತೆ ಹುಷಾರ್!

ಅತಿಯಾಗಿ ಚಹಾ ಕುಡಿಯುವುದರಿಂದ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಅನೇಕ ಮಂದಿ ಚಹಾವನ್ನು ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಹೊತ್ತು ತುಂಬಾ ಇಷ್ಟಪಟ್ಟು ಕುಡಿಯುತ್ತಾರೆ.

ಚಹಾ ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಆದರೆ ಚಟವು ವಿಷಕ್ಕಿಂತ ಕಡಿಮೆಯಲ್ಲ

ಅತಿಯಾಗಿ ಟೀ ಕುಡಿಯುವುದರಿಂದ ದೇಹದಲ್ಲಿ ಕಬ್ಬಿಣಾಂಶ ಕಡಿಮೆಯಾಗುತ್ತದೆ.

ರಕ್ತಹೀನತೆಯಿಂದ ಬಳಲುತ್ತಿರುವವರು ಹೆಚ್ಚು ಚಹಾ ಕುಡಿಯುವುದನ್ನು ತಪ್ಪಿಸಬೇಕು.

ಅತಿಯಾಗಿ ಟೀ ಕುಡಿಯುವುದರಿಂದ ದೇಹ ಸೋಮಾರಿಯಾಗುತ್ತದೆ.

ಹೆಚ್ಚು ಟೀ ಕುಡಿಯುವುದರಿಂದ ನಿದ್ರೆಗೆ ತೊಂದರೆಯಾಗುತ್ತದೆ.

ಅತಿಯಾಗಿ ಟೀ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಬರಬಹುದು.

ಸಾಮಾನ್ಯವಾಗಿ ಟೀ ಕುಡಿಯುವುದರಿಂದ ಅಸಿಡಿಟಿ ಮತ್ತು ಗ್ಯಾಸ್ ಸಮಸ್ಯೆ ಎದುರಿಸಬೇಕಾಗುತ್ತದೆ.

ಚಳಿಗಾಲದಲ್ಲಿ ಜಾಸ್ತಿ ತಲೆಗೆ ಸ್ನಾನ ಮಾಡಿದ್ರೆ ಬ್ರೈನ್ ಸ್ಟ್ರೋಕ್ ಆಗುತ್ತಾ?