ಟಾಲಿವುಡ್ ಸ್ಟಾರ್ ಹೀರೋಯಿನ್ ಶ್ರುತಿ ಹಾಸನ್ ಬೋಲ್ಡ್ ಫೋಟೋಶೂಟ್

ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ನಟಿಯ ನ್ಯೂ ಲುಕ್

ಶ್ರುತಿ ಹಾಸನ್ ತನ್ನ ಸೌಂದರ್ಯವನ್ನು ತೋರಿಸಿ ಹುಡುಗರ ನಿದ್ದೆ ಕದಿಯುತ್ತಿದ್ದಾರೆ.

ಬ್ಲ್ಯಾಕ್ ಡ್ರೆಸ್ ತೊಟ್ಟ ಬ್ಯೂಟಿಯ ಇತ್ತೀಚಿನ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಾಯಕ ಕಮಲ್ ಹಾಸನ್ ಮಗಳು ಶ್ರುತಿ ಹಾಸನ್ ಸಿನಿಮಾ ಇಂಡಸ್ಟ್ರಿಯಲ್ಲಿ ತನ್ನದೇ ಹೆಸರು ಮಾಡಿದ್ದಾರೆ.

ದೊಡ್ಡ ತಾರೆಯರ ಜೊತೆ ಸ್ಕ್ರೀನ್ ಶೇರ್ ಮಾಡುತ್ತಾ ಸಿನಿಮಾಗಳಲ್ಲಿ ನಟಿ ಬ್ಯುಸಿ ಆಗಿದ್ದಾರೆ.

ಸಿನಿಮಾಗಳ ಜೊತೆ ವೈಯಕ್ತಿಕ ಜೀವನದ ವಿಚಾರಕ್ಕೂ ನಟಿ ಶೃತಿ ಹಾಸನ್ ಭಾರೀ ಸುದ್ದಿಯಲ್ಲಿದ್ದಾರೆ.

ಬಾಯ್ ಫ್ರೆಂಡ್ ಜೊತೆ ಲಿವಿಂಗ್ ಟು ಗೆದರ್ ರಿಲೇಷನ್ ಶಿಪ್ ನಲ್ಲಿರುವ ನಟಿ ತನಗೆ ಇಷ್ಟ ಬಂದಂತೆ ಜೀವನ ನಡೆಸುತ್ತಿದ್ದಾರೆ.

ಶ್ರುತಿ ಹಾಸನ್ ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಲುಕ್ ನಿಂದ ನೆಟಿಜನ್ ಗಳ ಗಮನ ಸೆಳೆಯುತ್ತಿದ್ದಾರೆ.

ನ್ಯೂ ಲುಕ್ನಲ್ಲಿ ಶ್ರುತಿ ಹಾಸನ್ ಗೊಂಬೆಯಂತೆ ಕಾಣುತ್ತಿದ್ದಾರೆ.