ಬ್ಲ್ಯಾಕ್ ಡ್ರೆಸ್ ತೊಟ್ಟ Mrunal Thakur

ಟಾಲಿವುಡ್‍ನಲ್ಲಿ ನಟಿ ಮೃಣಾಲ್ ಠಾಕೂರ್‍ಗೆ ಭಾರೀ ಡಿಮ್ಯಾಂಡ್ ಕ್ರಿಯೇಟ್ ಆಗಿದೆ

ಸಿನಿಮಾ ಶೂಟಿಂಗ್ ಬ್ಯುಸಿಯಲ್ಲಿರುವ ಬ್ಲ್ಯಾಕ್ ಡ್ರೆಸ್‍ ತೊಟ್ಟು ಮಸ್ತ್ ಫೋಟೋಶೂಟ್ ಮಾಡಿಸಿದ್ದಾರೆ

ಮೃಣಾಲ್ ಮಾಡ್ರೆನ್ ಡ್ರೆಸ್ ತೊಟ್ಟು ಪೋಸ್ ಕೊಟ್ಟಿದ್ದಾರೆ

ನಟಿ ಮೃಣಾಲ್ ಠಾಕೂರ್ ಬ್ಲ್ಯಾಕ್ ಕಲರ್ ಸ್ಟೈಲಿಶ್ ಬಟ್ಟೆ ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಸೀತಾ ರಾಮಂ ಸಿನಿಮಾ ಮೂಲಕ ಫೇಮಸ್ ಆದ ನಟಿ ಮೃಣಾಲ್ ಠಾಕೂರ್ ಗೆ ಅಪಾರ ಅಭಿಮಾನಿ ಬಳಗವಿದೆ

ನಟಿಯ ಓಪನ್ ಡ್ರೆಸ್ ಕಂಡ ಫ್ಯಾನ್ಸ್, ಸೀತಾ ಮಹಾಲಕ್ಷ್ಮಿ ಸಿಕ್ಕಾಪಟ್ಟೆ ಮಾಡ್ರನ್ ಎಂದು ಕಮೆಂಟ್ ಮಾಡಿದ್ದಾರೆ

ಮೃಣಾಲ್ ಠಾಕೂರ್ ಹೈದರಾಬಾದ್‍ನಲ್ಲಿ ಐಷಾರಾಮಿ ಮನೆಯನ್ನು ಖರೀದಿಸಿದ್ದಾರೆ ಎನ್ನಲಾಗ್ತಿದೆ

ಟಾಲಿವುಡ್ ನಲ್ಲಿ ಸಾಲು ಸಾಲು ಸಿನಿಮಾ ಆಫರ್ ಬರುತ್ತಿರುವ ಹಿನ್ನೆಲೆ ನಟಿ ಹೈದಾರಾಬಾದ್‍ಗೆ ಶಿಫ್ಟ್ ಆಗಿದ್ದಾರೆ ಎನ್ನಲಾಗ್ತಿದೆ

ಸೀತಾ ರಾಮಂ ಸಿನಿಮಾದಲ್ಲಿನ ಅತ್ಯದ್ಭುತ ಅಭಿನಯದಿಂದ ಮೃಣಾಲ್ ಠಾಕೂರ್ ಅಭಿಮಾನಿಗಳ ಹೃದಯ ಕದ್ದಿದ್ದಾರೆ

ಹನು ರಾಘವಪುಡಿ ನಿರ್ದೇಶನದ ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್‍ಗೆ ಮೃಣಾಲ್ ನಾಯಕನಾಗಿ ಕಾಣಿಸಿಕೊಂಡಿದ್ದರು

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!