ಅದ್ಭುತ ಸ್ವರದಿಂದ ವಿಶ್ವದಾದ್ಯಂತ ಜನಪ್ರಿಯರಾಗಿರುವ ಗಾಯಕ ಅಂದ್ರೆ ಅದು ವಿಜಯ್ ಪ್ರಕಾಶ್  

‘ಗನ್ಸ್ ಅಂಡ್ ರೋಸಸ್’ ಚಿತ್ರದ ಹಾಡನ್ನ ‌ಹಾಡಿ ಈಗ ಭಾರೀ ಸುದ್ಧಿಯಲ್ಲಿದ್ದಾರೆ 

ಶರಣ್ ಕುಮಾರ್ ಬರೆದಿರುವ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿ ನೀಡಿದ್ದಾರೆ

ಶರಣ್ ಕುಮಾರ್ ಬರೆದಿರುವ ‘108 ಗೆ ಫೋನ್ ಮಾಡೊ ಶಿಷ್ಯ, ಸಾವು ಬದುಕಿನ ಮಧ್ಯೆ ಹೋರಾಡೊ ವಿಷ್ಯ’ ಎಂಬ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದು, 

ಇತ್ತೀಚೆಗೆ ಹೊಸಕೆರೆಹಳ್ಳಿಯ ದ್ವಾರ ಸ್ಟುಡಿಯೋದಲ್ಲಿ ಧ್ವನಿಮುದ್ರವಾಗಿದೆ

ವಿಭಿನ್ನ ಕಥೆ ಹೊಂದಿರುವ ಈ ಚಿತ್ರ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ

ರಾಜಕೀಯದಲ್ಲಿ ಹೆಸರುವಾಸಿಯಾಗಿರುವ ಉದ್ಯಮಿ ಹೆಚ್. ಆರ್. ನಟರಾಜ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಹೆಚ್.ಎಸ್. ಶ್ರೀನಿವಾಸ್ ಕುಮಾರ್ ನಿರ್ದೇಶಿಸುತ್ತಿದ್ದಾರೆ

ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಶರತ್. ಎಸ್ ಅವರದು

ಅದ್ಭುತ ಸ್ವರದಿಂದ ವಿಶ್ವದಾದ್ಯಂತ ಜನಪ್ರಿಯರಾಗಿರುವ ಗಾಯಕ ಅಂದ್ರೆ ಅದು ವಿಜಯ್ ಪ್ರಕಾಶ್  

1950ರ ದಶಕದಲ್ಲಿ ಭಾರತೀಯ ಕ್ರಿಕೆಟಿಗರು ಹೇಗಿರ್ತಿದ್ರು ಗೊತ್ತಾ? ಎಐ ಫೋಟೋಸ್ ವೈರಲ್

ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ

ಕಥೆಗಾರರಾದ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಯಶ್ಚಿಕ ನಿಷ್ಕಲ

ಶೋಭ್ ರಾಜ್, ಅವಿನಾಶ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ‌

MOBILE STORAGE ಫುಲ್​ ಆಗಿದ್ಯಾ? ಡೋಂಟ್ ವರಿ, ಡಿಲೀಟ್​ ಮಾಡದೇ ಸರಿ ಮಾಡಿಕೊಳ್ಳಬಹುದು!