Dry Fruits ಅತಿಯಾಗಿ ತಿಂದ್ರೆ ಏನಾಗುತ್ತೆ ಗೊತ್ತಾ?

ಡ್ರೈಫ್ರೂಟ್ಸ್ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳಿವೆ

ಆದರೆ ಇದನ್ನು ಅತಿಯಾಗಿ ತಿನ್ನುವುದು ಆರೋಗ್ಯಕ್ಕೆ ಹಾನಿಕರ

ಡ್ರೈಫ್ರೂಟ್ಸ್ ಅನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ಕಾಡಬಹುದು

ಅತಿಯಾಗಿ ಡ್ರೈಫ್ರೂಟ್ಸ್ ತಿಂದ್ರೆ ಏನಾಗುತ್ತೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ

ಮಲಬದ್ಧತೆ, ಹೊಟ್ಟೆನೋವು, ಹೊಟ್ಟೆ ಉಬ್ಬರ, ಹೊಟ್ಟೆನೋವು, ಅತಿಸಾರದಂತಹ ಸಮಸ್ಯೆಗಳು ಉಂಟಾಗುತ್ತವೆ

ಇದು ವ್ಯಕ್ತಿಯ ದೇಹದಲ್ಲಿ ಸಕ್ಕರೆಯ ಮಟ್ಟವನ್ನು ಹೆಚ್ಚಿಸಿ ಮಧುಮೇಹದಂತಹ ಸಮಸ್ಯೆಗೆ ಕಾರಣವಾಗಬಹುದು

ಡ್ರೈಫ್ರೂಟ್ಸ್‌ನಲ್ಲಿ ಹೆಚ್ಚಿನ ಕ್ಯಾಲೋರಿ ಇರೋದ್ರಿಂದ ದೇಹದಲ್ಲಿ ಬೊಜ್ಜು ಹೆಚ್ಚಲು ಕಾರಣವಾಗಬಹುದು

ಇದನ್ನು ಅತಿಯಾಗಿ ಸೇವಿಸುವುದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ

ಹೆಚ್ಚು ಒಣಹಣ್ಣುಗಳನ್ನು ತಿನ್ನೋದ್ರಿಂದ ಹೊಟ್ಟೆಯುಬ್ಬರ ಮತ್ತು ಗ್ಯಾಸ್ಟ್ರಿಕ್‌ನಂತಹ ಸಮಸ್ಯೆ ಹೆಚ್ಚಬಹುದು