ಚಳಿಗಾಲದಲ್ಲಿ Papaya ತಿಂದ್ರೆ ಈ ರೋಗಗಳ ಕಾಟ ಎಂದಿಗೂ ಇರಲ್ಲ!

ಪರಂಗಿ ಅಥವಾ ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಉತ್ತಮವಾದ ಹಲವು ಅಂಶಗಳನ್ನು ಹೊಂದಿದೆ

ಹೀಗಾಗಿಯೇ ಇದನ್ನು ಮಕ್ಕಳಿಂದ ಹಿಡಿದು ವೃದ್ಧರು ಸಹ ಯಾವುದೇ ಹಿಂಜರಿಕೆಯಿಲ್ಲದೆ ತಿನ್ನಬಹುದು

ವಿಶೇಷವಾಗಿ ಚಳಿಗಾಲದಲ್ಲಿ ಪಪ್ಪಾಯಿ ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು

ಪಪ್ಪಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ

More Stories

ಹೆಚ್ಚು ಕಾಲ ಬದುಕಲು  ಈ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲೇಬೇಕು

ಅರಿಶಿನ ಬಳಕೆಯಲ್ಲಿಯೂ ಇರಲಿ ಮಿತಿ, ಸ್ವಲ್ಪ ಜಾಸ್ತಿಯಾದ್ರೂ ಈ ಸಮಸ್ಯೆ ಗ್ಯಾರಂಟಿ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!

ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿಯಾದ ಕಾಲಜನ್ ಎಂಬ ಸಂಯುಕ್ತಗಳನ್ನು ಹೊಂದಿದೆ

ಚಳಿಗಾಲದಲ್ಲಿ ಮಲಬದ್ಧತೆಯಿಂದ ಬಳಲುತ್ತಿರುವವರು ಪಪ್ಪಾಯಿಯನ್ನು ತಪ್ಪದೇ ಸೇವಿಸಬೇಕು

ಏಕೆಂದರೆ ಪಪ್ಪಾಯಿಯಲ್ಲಿ ಸಾಕಷ್ಟು ಫೈಬರ್ ಇದ್ದು, ಇದು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ

ಮಲಬದ್ಧತೆಯಿಂದ ಬಳಲುತ್ತಿರುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನಬೇಕು

ಪಪ್ಪಾಯಿಯು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಸಂಯುಕ್ತಗಳು ಮತ್ತು ಪೋಷಕಾಂಶಗಳನ್ನು ಒಳಗೊಂಡಿದೆ

ತಿನ್ನುವುದರಿಂದ ಹೃದಯಾಘಾತದಂತಹ ಗಂಭೀರ ಕಾಯಿಲೆಗಳು ದೂರವಾಗುತ್ತವೆ ಮತ್ತು ಹೃದಯವು ಆರೋಗ್ಯಕರವಾಗಿರುತ್ತದೆ

More Stories

ಸ್ಟಾರ್​​ ಎನ್ನುವ ಅಹಂಕಾರ ಬರಬಾರದು! ನಟ ಶಿವರಾಜ್​ ಕುಮಾರ್​ ಹೀಗೆ ಹೇಳಿದ್ಯಾಕೆ?

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ