ಪತ್ನಿ ರಾಧಿಕಾ, ಮಕ್ಕಳ ಜೊತೆ ಮಂಜುನಾಥನ ದರ್ಶನ ಪಡೆದ ಯಶ್!

ನಟ ಯಶ್ ಟಾಕ್ಸಿಕ್ ಸಿನಿಮಾ ಶೂಟಿಂಗ್ ಆರಂಭಿಸುವ ಮೊದಲು ಮಂಜುನಾಥನ ದರ್ಶನ ಪಡೆದಿದ್ದಾರೆ.

ಸ್ಯಾಂಡಲ್ ವುಡ್ ಟಾಕ್ಸಿಕ್ ಸಿನಿಮಾವನ್ನು ಕನ್ನಡಿಗರು ಮಾತ್ರವಲ್ಲ ದೇಶವೇ ಎದುರು ನೋಡುತ್ತಿದೆ.

ರಾಕಿಂಗ್ ಸ್ಟಾರ್ ನಟ ಯಶ್ ಅವರು ದೇವರ ದರ್ಶನ ಪಡೆಯುತ್ತಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ

ಯಶ್ ಅವರು ಟಾಕ್ಸಿಕ್ ಶೂಟಿಂಗ್ ಗೂ ಮುನ್ನ ಟೆಂಪಲ್ ರನ್ ಮಾಡುತ್ತಿದ್ದಾರೆ.

ವಿಶೇಷ ವಿಮಾನದ ಮೂಲಕ ಮಂಗಳೂರು ಏರ್ ಪೋರ್ಟ್ ಗೆ ತಲುಪಿದ್ದರು ಯಶ್.

ಯಶ್ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಕಾರಿನಲ್ಲಿ ತೆರಳಿ ಮಂಜುನಾಥನ ದರ್ಶನ‌ ಪಡೆಯಲಿದ್ದಾರೆ.

ಉಜಿರೆಯ ನಡ ಗ್ರಾಮದ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ಕೊಟ್ಟಿದ್ದಾರೆ.

ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಜೊತೆಯಲ್ಲಿ ಭೇಟಿ ನೀಡಿದ್ದು ಪತ್ನಿ ನಟಿ ರಾಧಿಕಾ ಮಕ್ಕಳೂ ಜೊತೆಗಿದ್ದರು.