30ದಿನಗಳು ಉಪ್ಪು ತಿನ್ನದಿದ್ದರೆ ಏನಾಗುತ್ತೆ ಗೊತ್ತಾ?

ಅಧಿಕ ರಕ್ತದೊತ್ತಡ ಸಮಸ್ಯೆಯು ಹೆಚ್ಚಾಗುತ್ತದೆ, ಇದರಿಂದಾಗಿ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವೂ ಹೆಚ್ಚಾಗುತ್ತದೆ

ಜೊತೆಗೆ ಹೆಚ್ಚು ಉಪ್ಪು ತಿನ್ನುವುದು ಮೂತ್ರಪಿಂಡದ ಹಾನಿ ಮತ್ತು ಮೂತ್ರಪಿಂಡದ ಕಲ್ಲುಗಳಿಗೆ ಕಾರಣವಾಗಬಹುದು

ಅತಿಯಾಗಿ ಉಪ್ಪು ತಿನ್ನುವುದರಿಂದ ಹೊಟ್ಟೆಯ ಕ್ಯಾನ್ಸರ್ ಕೂಡ ಉಂಟಾಗುತ್ತದೆ. ಇದರಿಂದ ಸಾವು ಕೂಡ ಸಂಭವಿಸಬಹುದು

ಮೊದಲನೇಯದಾಗಿ ದೇಹದಲ್ಲಿ ನೀರು ಇರುವುದಿಲ್ಲ. ಉಪ್ಪು ಅಥವಾ ಸೋಡಿಯಂ ನೀರನ್ನು ಬಂಧಿಸುತ್ತದೆ

ನಮ್ಮ ದೇಹದ ಬಹುಪಾಲು ನೀರಿನಿಂದ ಮಾಡಲ್ಪಟ್ಟಿದೆಯಾದ್ದರಿಂದ, ದೇಹದಲ್ಲಿನ ನಿರ್ಜಲೀಕರಣವು ದೇಹದ ಮೇಲೆ ಪರಿಣಾಮ ಬೀರುತ್ತದೆ ಒಂದು ತಿಂಗಳು ಉಪ್ಪು ತಿನ್ನದಿದ್ದರೆ ರಕ್ತದೊತ್ತಡ ಕಡಿಮೆಯಾಗಲು ಪ್ರಾರಂಭವಾಗುತ್ತದೆ

ಸರಿಯಾದ ಪ್ರಮಾಣದಲ್ಲಿ ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ ಕಾರಣವಾಗುತ್ತದೆ

ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ

ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ

ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬೇಡಿ